ಹುಬ್ಬಳ್ಳಿ(ಮೇ.19): ಕಲ್ಲಿದ್ದಲು ಕೊರತೆಯಿಂದ (Coal Shortage) ಭಾರತ ದೇಶಾದ್ಯಂತ ನೂರಾರು ರೈಲುಗಳ (Train) ಸಂಚಾರ ಸ್ಥಗಿತಗೊಂಡಿದೆ. ದೇಶಾದ್ಯಂತ ತೀವ್ರ ವಿದ್ಯುತ್ (Electricity) ಸಂಕಷ್ಟ ಎದುರಾಗಿದ್ದು, ವಿದ್ಯುತ್ ಅಭಾವದಿಂದ ರೈಲು ಇಲಾಖೆಯೂ ಸಂಕಷ್ಟ ಅನುಭವಿಸುವಂತಾಗಿದೆ. ಕಲ್ಲಿದ್ದಲು ಕೊರತೆ...
Coal Shortage: ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಸಂಕಷ್ಟ, ನೈರುತ್ಯ ರೈಲ್ವೆ ಮಾತ್ರ ಆರಾಮವಾಗಿ ಓಡ್ತಿದೆ! ಏನಿದರ ಸೀಕ್ರೆಟ್?