ಶಿಕಾರಿಪುರ: ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳ ವಿಮರ್ಶೆ-ಪರಾಮಾರ್ಶೆ-ಆಸ್ವಾಶನೆಗಳು ಆರಂಭವಾಗಿವೆ. ಬಿಜೆಪಿ ಪ್ರಬಲ ಕೋಟೆಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ಆದ ಅಭಿವೃದ್ಧಿ ಕಾರ್ಯಗಳು, ನೀಡಿದ ಅನುದಾನ ಬಿಜೆಪಿಗೆ ವರದಾನವಾಗುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ...
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೆ ತಿಂಗಳಲ್ಲಿ ಶಂಕುಸ್ಥಾಪನೆ: ಸಂಸದ ರಾಘವೇಂದ್ರ